ಈಡಿಗರ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಸ್ವಾಮೀಜಿ ಪ್ರವಚನ ಈಗ ವೈರಲ್
ದೇಶ ಕಟ್ಟುವ ಕೆಲಸದ ಜೊತೆಗೆ ಸಮಾಜಕಟ್ಟುವ ಕೆಲಸವನ್ನು ಮಾಡಲು ಸಲಹೆ ನೀಡಿರುವ ಹೊಸನಗರ ಸಾರಂಗನಜೆಡ್ಡು ಕಾರ್ತಿಕೇಯಪೀಠದ ಯೋಗೇಂದ್ರ ಸ್ವಾಮೀಜಿ ಉತ್ತರ ಕನ್ನಡದ ತರಳಿಯಲ್ಲಿ ಸಿಗಂದೂರು ವಿಚಾರ ಪ್ರಸ್ಥಾಪಿಸಿ ವೈರಲ್ ಆಗುವ ಹೇಳಿಕೆ ನೀಡಿದ್ದಾರೆ. ಶಿವರಾತ್ರಿ ನಿಮಿತ್ತ ಸಿದ್ಧಾಪುರದ ತರಳಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಿಸ್ತು,ಶೃದ್ಧೆ,ಪರಿಶ್ರಮದಿಂದ ಸಮಾಜಕಟ್ಟುವ ಜೊತೆಗೇ ದೇಶಕಟ್ಟಬೇಕು. ಸಿಗಂದೂರಿನ ವಿವಾದದ ವಿಚಾರದಲ್ಲಿ ಈಡಿಗ ಸಮಾಜ ಒಂದಾಗುತ್ತದೆ ಎನ್ನುವ ನಿರೀಕ್ಷೆ ಎಲ್ಲರಿಗಿತ್ತು ಆದರೆ ಆಡಳಿತ ಪಕ್ಷದ ಸದಸ್ಯರು, ಜನಪ್ರತಿನಿಧಿಗಳು,ರಾಜಕೀಯ ನಾಯಕರು ಸಿಗಂದೂರು ವಿಚಾರದಲ್ಲಿ ಈಡಿಗರ … Continue reading ಈಡಿಗರ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಸ್ವಾಮೀಜಿ ಪ್ರವಚನ ಈಗ ವೈರಲ್
Copy and paste this URL into your WordPress site to embed
Copy and paste this code into your site to embed