ಮಾ.15 ರಿಂದ ಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ

ಮಾ.15 ರಿಂದ ಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ : ಸಕಲ ಸಿದ್ಧತೆ ರಾಜ್ಯದ ಅತಿದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿರಸಿಯ ಮಾರಿಕಾಂಬ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ದೇವಾಲಯ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮಾರ್ಚ್ 15ರಿಂದ 23ರ ವರೆಗೆ ಜಾತ್ರೆ ನಡೆಯಲಿದೆ. ಶಿರಸಿ(ಉತ್ತರ ಕನ್ನಡ) : ರಾಜ್ಯದ ಅತಿದೊಡ್ಡ ಜಾತ್ರೆ ಅಂತ ಹೆಗ್ಗಳಿಕೆ ಪಡೆದಿರೋ ಶಿರಸಿಯ ಮಾರಿಕಾಂಬಾ ಜಾತ್ರೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯ ಮುಂಚಿತವಾಗಿ ನಡೆಯುವ ವಿವಿಧ ಧಾರ್ಮಿಕ ಕಾರ್ಯಗಳು ಶಾಸ್ತ್ರೋಕ್ತವಾಗಿ … Continue reading ಮಾ.15 ರಿಂದ ಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ