deshpande 75- ೨೫ ರಿಂದ ೭೫ ರ ವರೆಗೆ ಚುರುಕಿನ ನಡಿಗೆ

ಆರ್.ವಿ.ದೇಶಪಾಂಡೆ ರಾಜ್ಯ ರಾಜಕಾರಣದ ಮಹತ್ವದ ಹೆಸರು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ-ಮುಂಡಗೋಡು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ ಆರ್.ವಿ.ದೇಶಪಾಂಡೆ ತಿರುಗಿ ನೋಡಿದ್ದೇ ಇಲ್ಲ. ಕಾಂಗ್ರೆಸ್‌ ನಿಂದ ಜನತಾದಳ, ಲೋಕಶಕ್ತಿ,ಮರಳಿ ಕಾಂಗ್ರೆಸ್‌ ದೇಶಪಾಂಡೆ ಹೋದ ಕಡೆ ಅಧಿಕಾರ ಬರುತ್ತೋ,ಅಧಿಕಾರ ಅರಸಿ ದೇಶಪಾಂಡೆ ಹೋದಾಗಲೆಲ್ಲಾ ಅವಕಾಶ ದೊರೆಯುತ್ತೋ ಎನ್ನುವುದೇ ಒಗಟು. ಹಳಿಯಾಳದ ಯುವ ವಕೀಲ ರಘುನಾಥ ವಿಶ್ವನಾಥ ದೇಶಪಾಂಡೆ ೨೫ ರ ಹರೆಯದಲ್ಲೇ ರಾಜಕೀಯ ಪ್ರವೇಶಿಸಿದರು ಅಂದಿನಿಂದ ಈವರೆಗೆ ದೇಶಪಾಂಡೆ ೫ ದಶಕಗಳ ಕಾಲ ರಾಜ್ಯ ರಾಜಕಾರಣದ … Continue reading deshpande 75- ೨೫ ರಿಂದ ೭೫ ರ ವರೆಗೆ ಚುರುಕಿನ ನಡಿಗೆ