ಶಿರಸಿ ಮಾರಿಕಾಂಬಾ ಜಾತ್ರೆ: ರಥೋತ್ಸವದ ಮೂಲಕ ಗದ್ದುಗೆಯಲ್ಲಿ ದೇವಿಯ ಪ್ರತಿಷ್ಠಾಪನೆ

ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿರುವ ಶಿರಸಿ ಮಾರಿಕಾಂಬಾ ದೇವಿಯ ಜಾತ್ರೆ ಆರಂಭವಾಗಿದೆ. ಶಿರಸಿ(ಉತ್ತರ ಕನ್ನಡ): ರಾಜ್ಯದ ಪ್ರಸಿದ್ಧ, ನಾಡಿನ ಅಧಿದೇವತೆ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ವಿದ್ಯುಕ್ತವಾಗಿ ಮಂಗಳವಾರದಿಂದ ಪ್ರಾರಂಭವಾಗಿದೆ. ಬುಧವಾರ ದೇವಸ್ಥಾನದಿಂದ ರಥದ ಮೂಲಕ ಆಗಮಿಸಿದ ತಾಯಿ ಇಲ್ಲಿನ ಬಿಡಕಿ ಬೈಲಿನ ಗದ್ದುಗೆಯಲ್ಲಿ ಪ್ರತಿಷ್ಠಾಪನೆಯಾಗಿದ್ದಾಳೆ. ಮಾರಿಕಾಂಬಾ ದೇವಿಯ ಕಲ್ಯಾಣೋತ್ಸವ ಮಂಗಳವಾರ ತಡರಾತ್ರಿ ಜರುಗಿತು. ಬುಧವಾರ ಬೆಳಿಗ್ಗೆ ಅಮ್ಮನ ಮೆರವಣಿಗೆಯ ರಥೋತ್ಸವ ನಡೆಯಿತು. ಮಧ್ಯಾಹ್ನ ಸುಮಾರು 12.57ಕ್ಕೆ ಮಾರಿಕಾಂಬೆ … Continue reading ಶಿರಸಿ ಮಾರಿಕಾಂಬಾ ಜಾತ್ರೆ: ರಥೋತ್ಸವದ ಮೂಲಕ ಗದ್ದುಗೆಯಲ್ಲಿ ದೇವಿಯ ಪ್ರತಿಷ್ಠಾಪನೆ