ಅಪ್ಪು ಜೇಮ್ಸ್‌ ಬಗ್ಗೆ ರಾಘವೇಂದ್ರರಾಜ್‌ ಕುಮಾರ್‌ ಪ್ರತಿಕ್ರೀಯೆ

ಜೇಮ್ಸ್ ಚಿತ್ರ ಬಿಡುಗಡೆ: ಫಸ್ಟ್ ಡೇ ಫಸ್ಟ್ ಶೋ ನೋಡಿ ತಮ್ಮ ಅಪ್ಪು ಬಗ್ಗೆ ರಾಘಣ್ಣ ಹೇಳಿದ್ದೇನು? ನನಗೆ ನನ್ನ ತಂದೆ ಡಾ ರಾಜ್ ಕುಮಾರ್ ಅವರು ಅಣ್ಣನ ಬಗ್ಗೆ ತಮ್ಮ, ತಮ್ಮನ ಬಗ್ಗೆ ಅಣ್ಣ, ಅಪ್ಪನ ಬಗ್ಗೆ ಮಕ್ಕಳು, ಮಕ್ಕಳ ಬಗ್ಗೆ ಅಪ್ಪ ಹೊಗಳಬಾರದು, ಹೇಳಿಕೊಳ್ಳಬಾರದು ಎಂದು ಹೇಳುತ್ತಿದ್ದರು, ಹಾಗಾಗಿ ಇವತ್ತು ನಾನು ಜೇಮ್ಸ್ ಚಿತ್ರ ನೋಡಿ ಅಪ್ಪುವನ್ನು ಹೊಗಳುವುದಿಲ್ಲ, ನನ್ನ ತಮ್ಮ ಏನೇ ಮಾಡಿದರೂ ನನಗೆ ಮೆಚ್ಚುಗೆಯಾಗುತ್ತದೆ, ಅವನನ್ನು ನೋಡಿ, ಅವನ ಚಿತ್ರ ನೋಡಿ … Continue reading ಅಪ್ಪು ಜೇಮ್ಸ್‌ ಬಗ್ಗೆ ರಾಘವೇಂದ್ರರಾಜ್‌ ಕುಮಾರ್‌ ಪ್ರತಿಕ್ರೀಯೆ