ಜೇಮ್ಸ್‌ ಮೂಲಕ ಅಣ್ಣನಾದ ಅಪ್ಪು… ನಮ್ಮ ಪುನೀತ್‌, ನಮ್ಮ ಅಪ್ಪು,ಜೇಮ್ಸ್

ಅಣ್ಣಾವ್ರ ಸಿನಿಮಾ ಪರಂಪರೆಗೆ ಅಪ್ಪು ಸಲ್ಲಿಸಿದ ಕೊನೆಯ ಶುಭವಿದಾಯ: ಜೇಮ್ಸ್ ಚಿತ್ರವಿಮರ್ಶೆ  ಅಣ್ಣಾವ್ರ ಸಿನಿಮಾ ಎಂದರೆ ಸದಭಿರುಚಿಯ ಸಿನಿಮಾ, ಸಮಾಜಕ್ಕೆ ಸಂದೇಶ ಸಾರುವ ಸಿನಿಮಾ. ಎಲ್ಲಾ ವಯೋಮಾನದವರೂ, ಸಕುಟುಂಬಪರಿವಾರ ಸಮೇತರಾಗಿ ನೋಡಬಹುದಾದ ಸಿನಿಮಾ. ‘ಜೇಮ್ಸ್’ ಈ ಸಾಲಿಗೆ ಸೇರುವ ಸಿನಿಮಾ.‌ ವಿಮರ್ಶೆ: ಹರ್ಷವರ್ಧನ್ ಸುಳ್ಯ ಭಾರತದ ಮೊದಲ ಸೂಪರ್ ಸ್ಟಾರ್ ಎಂದು ಖ್ಯಾತಿ ಪಡೆದ ಬಾಲಿವುಡ್ ನಟ ರಾಜೇಶ್ ಖನ್ನಾ ಕಾರ್ಯಕ್ರಮವೊಂದರ ಜಗಮಗಿಸುವ ವೇದಿಕೆ ಮೇಲೆ, ಅಮಿತಾಭ್ ಉಪಸ್ಥಿತಿಯಲ್ಲಿ ಒಂದು ಮಾತು ಹೇಳಿದ್ದರು. ಆ ವೇಳೆಗೆ ಖನ್ನಾ ತೆರೆಮರೆಗೆ ಸರಿದು … Continue reading ಜೇಮ್ಸ್‌ ಮೂಲಕ ಅಣ್ಣನಾದ ಅಪ್ಪು… ನಮ್ಮ ಪುನೀತ್‌, ನಮ್ಮ ಅಪ್ಪು,ಜೇಮ್ಸ್