ಶಿರಸಿಯಲ್ಲಿ ಮೂರು ಹಾವುಗಳೊಂದಿಗೆ ಆಟ ಆಡಿದ ಭೂಪ!

ಮೂರು ಹಾವುಗಳ ಜೊತೆ ಚೆಲ್ಲಾಟ: ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ Snake bites an youth in Sirsi: ನಾಗರ ಹಾವಿನೊಂದಿಗಿನ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದೇ ಜನ ಹೇಳುತ್ತಾರೆ. ಆದರೆ, ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದ. ಹಾಗೆ 3 ಸಾವಿರಕ್ಕೂ ಅಧಿಕ ಉರಗಗಳನ್ನು ಕೂಡ ರಕ್ಷಿಸಿದ್ದಾನೆ. ಆದ್ರೆ ಈಗ ಭಂಡ ಧೈರ್ಯದಿಂದ ಎಡವಟ್ಟು ಮಾಡಿಕೊಂಡಿದ್ದಾನೆ. ಶಿರಸಿ: ನಮ್ಮ ಮುಂದೆ ಒಂದು ಸಣ್ಣ ಹಾವಿನ ಮರಿ ಕಂಡರೆ … Continue reading ಶಿರಸಿಯಲ್ಲಿ ಮೂರು ಹಾವುಗಳೊಂದಿಗೆ ಆಟ ಆಡಿದ ಭೂಪ!