ಕುಗ್ರಾಮ ಮೇದಿನಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅಹವಾಲು ಸ್ವೀಕರಿಸಿದ ಉ.ಕನ್ನಡ ಡಿಸಿ

ಅದು ಮೂಲಭೂತ ಸೌಲಭ್ಯ ವಂಚಿತ ಕುಗ್ರಾಮ.‌ ಕಳೆದೆರಡು ವರ್ಷದ ಹಿಂದೆ ಜಿಲ್ಲಾಧಿಕಾರಿ ತೆರಳಿ ಕನಿಷ್ಠ ಸೌಲಭ್ಯಕ್ಕೂ ಪರದಾಡುತ್ತಿದ್ದ ಜನರ ಸಮಸ್ಯೆ ಆಲಿಸಿದ್ದರು. ಈ ವೇಳೆ ಒಂದಿಷ್ಟು ಸಣ್ಣಪುಟ್ಟ ಸಮಸ್ಯೆ ಬಗೆಹರಿದಿತ್ತಾದರೂ ಅತಿ ಅವಶ್ಯಕವಾಗಿದ್ದ ರಸ್ತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳು ಜ್ವಲಂತವಾಗಿದ್ದವು. ಇದೀಗ ಮತ್ತೆ ಅದೇ ಗ್ರಾಮಕ್ಕೆ ಡಿಸಿ ಮುಲ್ಲೈ ಮುಗಿಲನ್ ತೆರಳಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದಾರೆ. ಕಾರವಾರ: ಹಚ್ಚಹಸಿರಿನ ದಟ್ಟ ಕಾನನದ ನಡುವೆ ಸಂಕಷ್ಟದ ಬದುಕು ನಡೆಸುತ್ತಿರುವ ಮೇದಿನಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ವಿವಿಧ … Continue reading ಕುಗ್ರಾಮ ಮೇದಿನಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅಹವಾಲು ಸ್ವೀಕರಿಸಿದ ಉ.ಕನ್ನಡ ಡಿಸಿ