ಹೊಸಳ್ಳಿ ಕೆರೆಗೆ ಸೇರುತ್ತಿದೆ ಕೆಮಿಕಲ್ ನೀರು: ವಿಷಕಾರಿಯಾದ ಹತ್ತಾರು ಹಳ್ಳಿಯ ಜೀವಜಲ

ಕಾರವಾರ: ಅದು ಸುತ್ತಲಿನ ಹತ್ತು ಹಳ್ಳಿಗಳಿಗೆ ಆಸರೆಯಾಗಿದ್ದ ಕೆರೆ. ಆ ಕೆರೆಯಿಂದಾಗಿ ಹಲವು ಬಾವಿಗಳ ಅಂತರ್ಜಲ ಮಟ್ಟ ಕಾಯ್ದಿರುವುದರ ಜೊತೆಗೆ ಅಲ್ಲಿನ ಜನ, ಜಾನುವಾರು, ಹೊಲಗದ್ದೆಗಳಿಗೆ ಅದೇ ನೀರನ್ನ ಬಳಕೆ ಮಾಡುತ್ತಿದ್ದರು. ಜೊತೆಗೆ ಮೀನು ಸಾಕಣೆ ಕೂಡ ಈ ಕೆರೆಯಲ್ಲೇ ಮಾಡಲಾಗುತ್ತಿತ್ತು. ಆದರೆ, ಊರಿನ ಜೀವ ಜಲವಾಗಿದ್ದ ಈ ಕೆರೆ ಪ್ರಸ್ತುತ ವಿಷಕಾರಿಯಾಗಿ ಬದಲಾಗಿದೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಹೊಸಳ್ಳಿ ಕೆರೆ ಸಂಪೂರ್ಣ ವಿಷಕಾರಿಯಾಗಿ ಮಾರ್ಪಾಡಾಗಿದೆ. ಐಸ್‌ಕ್ರೀಂ ತಯಾರಿಕಾ ಕಂಪನಿ ಹಾಗೂ ಹಾಲು ಉತ್ಪನ್ನಗಳ … Continue reading ಹೊಸಳ್ಳಿ ಕೆರೆಗೆ ಸೇರುತ್ತಿದೆ ಕೆಮಿಕಲ್ ನೀರು: ವಿಷಕಾರಿಯಾದ ಹತ್ತಾರು ಹಳ್ಳಿಯ ಜೀವಜಲ