‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಮೊದಲ ಹಾಡು ಬಿಡುಗಡೆ

ಕೆಜಿಎಫ್: ಚಾಪ್ಟರ್ 2 ಚಿತ್ರ ಮೊದಲ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಲಿರಿಕಲ್​ ಸಾಂಗ್​ ನೋಡಿ ಯಶ್​ ಅಭಿಮಾನಿಗಳು ಖುಷಿಯಾಗಿದ್ದಾರೆ. ಇದುವರೆಗೆ ಕೇವಲ ಒಂದಷ್ಟು ಪೋಸ್ಟರ್​ ಮತ್ತು ಒಂದು ಟೀಸರ್​ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿರುವ ರಾಕಿಂಗ್​​ ಸ್ಟಾರ್​​ ಯಶ್​​ ಅಭಿನಯದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. https://www.youtube.com/embed/unWiIzY7pSw ಇಂದು ಬೆಳಗ್ಗೆ 11.07ಕ್ಕೆ ‘ತೂಫಾನ್​..’ ಲಿರಿಕಲ್​ ವಿಡಿಯೋ ಸಾಂಗ್​ ವಿಡಿಯೋ ಬಿಡುಗಡೆ ಆಗಿದೆ. ಈ ಬಗ್ಗೆ ಎರಡು ದಿನಗಳ ಹಿಂದೆಯೇ ಹೊಂಬಾಳೆ ಫಿಲ್ಮಂಸ್​ … Continue reading ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಮೊದಲ ಹಾಡು ಬಿಡುಗಡೆ