ಪರಿಶಿಷ್ಟರ ಪ್ರಮಾಣ ಪತ್ರಕ್ಕಾಗಿ ಆತ್ಮಹತ್ಯೆಯ ಪ್ರತಿಭಟನೆ!

Thumbnail image

ಎಸ್​ಸಿ ಪ್ರಮಾಣ ಪತ್ರ ನೀಡುವಂತೆ ಆಗ್ರಹ: ಶಂಸುದ್ದಿನ್ ಸರ್ಕಲ್ ಏರಿ ವ್ಯಕ್ತಿ ವಿಷ ಸೇವಿಸಲು ಯತ್ನ!

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಮೊಗೇರ ಸಮಾಜದ ಬೃಹತ್‌ ಪ್ರತಿಭಟನಾ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬ ಶಂಸುದ್ದಿನ್ ಸರ್ಕಲ್ ಏರಿ ವಿಷ ಸೇವಿಸಲು ಯತ್ನಿಸಿದ ಘಟನೆ ನಡೆದಿದೆ.

ಭಟ್ಕಳ(ಉತ್ತರ ಕನ್ನಡ): ಮೊಗೇರ ಸಮಾಜದ ಬೃಹತ್‌ ಪ್ರತಿಭಟನಾ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬ ನಗರದ ಶಂಸುದ್ದಿನ್ ಸರ್ಕಲ್ ಏರಿ ವಿಷ ಸೇವಿಸಲು ಯತ್ನಿಸಿದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮೊಗೇರ ಸಮಾಜದವರಿಗೆ ನೀಡುತ್ತಿರುವ ಪ್ರವರ್ಗ 1ರ ಪ್ರಮಾಣ ಪತ್ರ ಸ್ಥಗಿತಗೊಳಿಸಿ, ಈ ಹಿಂದಿನಂತೆ ಸರ್ಕಾರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಮೊಗೇರ ಸಮಾಜದ ವತಿಯಿಂದ ಭಟ್ಕಳದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ಮತ್ತು ಮಿನಿ ವಿಧಾನಸೌಧದ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

https://prod.suv.etvbharat.com/v2/smart_urls/623ad06371d60097bf976941/embedplayer1?player_version=v3&notplay=true&autoplay=false&mute=false&thumbnailurl=https://etvbharatimages.akamaized.net/etvbharat/prod-images/14810199_bhatkal.jpg&content_id=ka20220323131826948&language=kannada&stateName=karnataka&category=state&subcategory=uttarkannada&ga_tracking=false&comscorec3=ETVBHARATVMXCODE&content_type=inarticle&currentpageurl=https://www.etvbharat.com/kannada/karnataka/state/uttarkannada/demand-for-sc-certificate-man-attempt-suicide-in-bhatkal/ka

.ಭಟ್ಕಳದ ಶಂಸುದ್ದಿನ್ ಸರ್ಕಲ್ ಏರಿ ವ್ಯಕ್ತಿ ವಿಷ ಸೇವಿಸಲು ಯತ್ನ..

ಈ ಹಿನ್ನೆಲೆ ವೆಂಕಟಾಪುರದಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆ ಭಟ್ಕಳ ಶಂಸುದ್ದಿನ್ ಸರ್ಕಲ್ ತಲುಪುತ್ತಿದ್ದಂತೆ ತಾಲೂಕಿನ ಗಾಂಧಿ ನಗರದ ನಿವಾಸಿ ಉಮೇಶ ಮೊಗೇರ ಎಂಬಾತ ಶಂಸುದ್ದಿನ್ ಸರ್ಕಲ್ ಏರಿ ವಿಷ ಸೇವಿಸಲು ಯತ್ನಿಸಿದ್ದಾನೆ. ನಂತರ ಇಬ್ಬರು ಯುವಕರು ಸರ್ಕಲ್ ಏರಿ ಆತನ ಕೈಯಲ್ಲಿದ್ದ ವಿಷದ ಬಾಟಲ್ ಕಸಿದುಕೊಂಡರು. ನಂತರ ಪೊಲೀಸ್​​ ಇಲಾಖೆ ಹಾಗೂ ಸಮಾಜದ ಮುಖಂಡರು ಆತನ ಮನವೊಲಿಸಿ ಶಂಸುದ್ದಿನ್ ಸರ್ಕಲ್ ನಿಂದ ಕೆಳಗೆ ಇಳಿಸಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯದಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *