ಶಿರಸಿ ಕ್ಷೇತ್ರ: ಅಭ್ಯರ್ಥಿಗಳ ಬದಲಾವಣೆ, ಹೊಸಮುಖಗಳ ಚಲಾವಣೆ! ಯಾರು ಆ ಪ್ರಭಾವಿ ಮುಖ…!!?

ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಟಿತ ವಿಧಾನಸಭಾ ಕ್ಷೇತ್ರವಾಗಿರುವ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಬದಲಾವಣೆ ವಿಚಾರ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ಹಿಂದೆ ಶಿರಸಿ ಕ್ಷೇತ್ರದಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರಿಗೆ ಕಾಂಗ್ರೆಸ್‌ ನಿಂದ ಭೀಮಣ್ಣ ನಾಯ್ಕ,ಜೆ.ಡಿ.ಎಸ್.‌ ನಿಂದ ಶಶಿಭೂಷಣ ಹೆಗಡೆ ಸಾಂಪ್ರದಾಯಿಕ ಎದುರಾಳಿಗಳಾಗಿದ್ದರು. ಬದಲಾದ ಸ್ಥಿತಿಯಲ್ಲಿ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವ ಹಿನ್ನೆಲೆಯಲ್ಲಿ ಅವರು ಕ್ಷೇತ್ರ ಬದಲುಮಾಡಿ ಬೆಂಗಳೂರಿನಿಂದ ಸ್ಫರ್ಧಿಸುತಿದ್ದಾರೆ ಎನ್ನುವ ಸುದ್ದಿ ಹರಿದಾಡತೊಡಗಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿ ಕ್ಷೇತ್ರ ತ್ಯಜಿಸಿದರೆ … Continue reading ಶಿರಸಿ ಕ್ಷೇತ್ರ: ಅಭ್ಯರ್ಥಿಗಳ ಬದಲಾವಣೆ, ಹೊಸಮುಖಗಳ ಚಲಾವಣೆ! ಯಾರು ಆ ಪ್ರಭಾವಿ ಮುಖ…!!?