ಕೆರೆಯಲ್ಲಿ ಎತ್ತು ಮೈ ತೊಳೆಯಲು ಹೋದ ಯುವಕ ನೀರು ಪಾಲು

ಸೊರಬ: ಕೆರೆಯಲ್ಲಿ ಎತ್ತು ಮೈ ತೊಳೆಯಲು ಹೋದ ಯುವಕ ನೀರು ಪಾಲು ಸೊರಬ ತಾಲೂಕಿನ ತವನಂದಿ ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ವೇಳೆ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ: ಕೆರೆಯಲ್ಲಿ ಎತ್ತುಗಳ ಮೈ ತೊಳೆಯಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂದನ (23) ಮೃತ ದುರ್ದೈವಿ. ತವನಂದಿ … Continue reading ಕೆರೆಯಲ್ಲಿ ಎತ್ತು ಮೈ ತೊಳೆಯಲು ಹೋದ ಯುವಕ ನೀರು ಪಾಲು