ಅಪರೂಪದ ವೃಕ್ಷ ನಮನ

ಸಿದ್ದಾಪುರ; ತಾಲೂಕಿನ ಕಾನಳ್ಳಿಯಲ್ಲಿ ಬುಧವಾರ ವೃಕ್ಷ ನಮನ ಎಂಬ ವಿಶೇಷವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸುಮಾರು ಐದು ನೂರು ವರ್ಷಗಳಷ್ಟು ಹಳೆಯದಾದ ಗೋಣಿ ( ಪೈಕಾಸ್ ಮೈಸೂರಾನ್ಸಿಸ್) ಆಲದ ಪ್ರಭೇದದ ಜಾತಿಯ ಮರವು ಯಾವುದೋ ರೋಗದ ಕಾರಣ ಕಳೆದ ವರ್ಷ ಸಂಪೂರ್ಣವಾಗಿ ಒಣಗಿ ಹೋಗಿದೆ. ಪರಿಸರವು ನಮ್ಮ ಜೀವನಾಡಿ ಎಂಬದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ನಾವು ಅದರೊಂದಿಗೆ ಎಷ್ಟು ಅನ್ಯೋನ್ಯವಾಗಿದ್ದೇವೆ ಎನ್ನುವುದು ಮುಖ್ಯ. ಇಂದಿನ ದಿನಗಳಲ್ಲಿ ಮನುಷ್ಯ ರೇ ತಮ್ಮ ಸಂಬಂಧ ಗಳನ್ನು ಅನ್ಯೋನ್ಯ ವಾಗಿಟ್ಟುಕೊಳ್ಳುವುದು ಕಷ್ಟ. ಆದರೆ … Continue reading ಅಪರೂಪದ ವೃಕ್ಷ ನಮನ