local news-ಏಪ್ರಿಲ್ ನಲ್ಲಿ ಬ್ಯಾಂಕ್ ಗಳಿಗೆ 15 ದಿನ ರಜೆ

ಶನಿವಾರ ಅವರಗುಪ್ಪಾದಲ್ಲಿ ಅನ್ನಸಂಪರ್ಪಣೆ,ತಾಳಮದ್ದಲೆ- ಸಿದ್ಧಾಪುರ ಅವರಗುಪ್ಪಾದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮಾ.೨೬ ರ ಶನಿವಾರ ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಮತ್ತು ರಾತ್ರಿ ೮ ಗಂಟೆಯಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಲಿವೆ. ಗ್ರಾಮದ ಶಿರಗಳ್ಳೆ ಕುಟುಂಬ ಆಯೋಜಿಸಿರುವ ಈ ಕಾರ್ಯಕ್ರಮಗಳು ಅವರಗುಪ್ಪಾ ಗ್ರಾಮ ದೇವಸ್ಥಾನದಲ್ಲಿ ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗ್ರಾಹಕರೇ ಗಮನಿಸಿ; ಏಪ್ರಿಲ್ ನಲ್ಲಿ ಬ್ಯಾಂಕ್ ಗಳಿಗೆ 15 ದಿನ ರಜೆ ಭಾರತವು ಏಪ್ರಿಲ್ 1, 2022 ರಿಂದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲಿದೆ. ಬ್ಯಾಂಕ್ ರಜಾದಿನಗಳು ಯಾವಾಗಲೂ … Continue reading local news-ಏಪ್ರಿಲ್ ನಲ್ಲಿ ಬ್ಯಾಂಕ್ ಗಳಿಗೆ 15 ದಿನ ರಜೆ