ಮೌನ ಗರ್ಭದ ಕತ್ತಲೆಯ ಸೆಳೆಕು ಹೆಣ್ಣು!

ಮಧುರ ತನ್ನ ಎರಡೆರಡು ಕುಟುಂಬಗಳ ಕತೆಯನ್ನು ಒಬ್ಬಳೇ ಹೇಳುತ್ತಾ ಹೋಗುತ್ತಾಳೆ. ಈ ಕತೆ ಹೇಳುತ್ತಾ ಮುಂದೆ ಮಂಡೋದರಿಯಾಗಿ ಲೌಕಿಕಕ್ಕೆ ಪುರಾಣ, ಚರಿತ್ರೆಯ ಕತೆಯ ಹೂಗಳನ್ನು ಪೋಣಿಸುತ್ತಾಳೆ. ಮೇಲ್ನೋಟಕ್ಕೆ ಇದು ಆಧುನಿಕ ಹೆಣ್ಣೊಬ್ಬಳ ಸ್ವಗತ, ಆದರೆ ಸ್ವಗತದಲ್ಲೇ ವರ್ತಮಾನವನ್ನು ಹೇಳುತ್ತಾ ಚರಿತ್ರೆಯೊಳಗೆ ನುಗ್ಗಿ ಮನುಕುಲದ ಇತಿಹಾಸ, ಪುರಾಣ, ವಾಸ್ತವಗಳಲ್ಲೆಲ್ಲಾ ಹೆಣ್ಣು ಬಲಿಪಶುವಾದ್ದನ್ನು ಹೇಳುವಾಗ ವನಿತಾ ರಾಜೇಶ್‌ ನಮ್ಮನ್ನು ತಮ್ಮದಲ್ಲದ ಇನ್ನೊಂದು ಲೋಕಕ್ಕೆ ಕೊಂಡೊಯ್ಯುತ್ತಾರೆ. ಇದು ಮೊದಲ ಕಥಾನಕ. ‌ ಎರಡನೆಯದ್ದೂ ಇಂಥದ್ದೇ ಕಥನ, ಇಲ್ಲಿ ಮಾಧವಿ ತನ್ನ ಒಡಲಿನ … Continue reading ಮೌನ ಗರ್ಭದ ಕತ್ತಲೆಯ ಸೆಳೆಕು ಹೆಣ್ಣು!