ಹಿಂದೂ ಧರ್ಮದ ರಕ್ಷಣೆಗೆ ಯಾರ ಅಗತ್ಯವೂ ಇಲ್ಲ -ಶಶಿಭೂಷಣ ಹೆಗಡೆ

ಕ್ರಿ.ಪೂ.೫೦೦ ವರ್ಷಗಳ ಹಿಂದೆ ಪರ್ಶಿಯನ್‌ ರಾಜ ಭಾರತದ ಮೇಲೆ ದಾಳಿಮಾಡಿದಾಗ ಸಿಂಧೂ ನದಿ ಬಯಲಿನ ಪ್ರದೇಶವನ್ನು ಹಿಂದೂ ಎಂದ ಅಪಭ್ರಂಶ ಹಿಂದೂ ಎಂದಾಯಿತೆ ವಿನ: ಹಿಂದೂ ಎನ್ನುವ ಧರ್ಮ,ಅದರ ಪ್ರವರ್ತಕರು ಯಾರು ಎನ್ನುವುದು ಯಾರಿಗೂ ತಿಳಿದಿಲ್ಲ. ಆದರೂ ಈ ಪುರಾತನ ಧರ್ಮ ಉಳಿದು, ಬೆಳೆದು ಬಂದಿದೆಯೆಂದರೆ ಅದರ ರಕ್ಷಣೆಗೆ ಯಾರ ಅಗತ್ಯವೂ ಇಲ್ಲ ಅಂಥ ಹೆಚ್ಚುಗಾರಿಕೆಯ ಧರ್ಮವನ್ನು ಮಾನವೀಯ ಧರ್ಮ ಎಂದರೆ ತಪ್ಪಿಲ್ಲ ಎಂದು ಸಾಮಾಜಿಕ ಮುಖಂಡ ಡಾ. ಶಶಿಭೂಷಣ ಹೆಗಡೆ ಹೇಳಿದರು. ಸಿದ್ಧಾಪುರದ ಯುಗಾದಿ ಉತ್ಸವ … Continue reading ಹಿಂದೂ ಧರ್ಮದ ರಕ್ಷಣೆಗೆ ಯಾರ ಅಗತ್ಯವೂ ಇಲ್ಲ -ಶಶಿಭೂಷಣ ಹೆಗಡೆ