ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ ಗೆಳೆಯ

(ಹಿಂದಿಮೂಲ: ನಿಖಿಲ್ ಸಚನ್, ಕನ್ನಡಕ್ಕೆ: ಬೊಳುವಾರು)——————————————– —ನನ್ನ ಗೆಳೆಯನೊಬ್ಬ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಅಮೀರ್ ಖಾನ್, ಶಾರೂಕ್ ಖಾನ್, ಸಲ್ಮಾನ್ ಖಾನರೆಂದರೆ ಬಹಳ ಅಭಿಮಾನ ಗೆಳೆಯನಿಗೆ; ಅವರಾರಿಗೂ ಹೆದರುತ್ತಿರಲಿಲ್ಲ; ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಮಧುಬಾಲಾ, ನರ್ಗೀಸ್, ವಹೀದಾರನ್ನು ಗೆಳೆಯ ಆರಾಧಿಸುತ್ತಿದ್ದ.ಅವರನ್ನು ಕಪ್ಪು ಬಿಳುಪು ಬಣ್ಣಗಳಲ್ಲಿ ಕಾಣಬಯಸುತ್ತಿದ್ದ.ಮಮ್ತಾಜ್, ಶಬಾನಾ, ಫರೀದಾ, ಝೀನತ್ ಯಾರಿಗೂ ಹೆದರುತ್ತಿರಲಿಲ್ಲ.ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಬೇಸರವಾದಾಗ ಮಹಮದ್ ರಫಿ ಹಾಡು ಆಲಿಸುತ್ತಿದ್ದ.ಸಾಹಿರ್ ಕವನ ಓದುತ್ತಾ ಆನಂದಭಾಷ್ಪ ಸುರಿಸುತ್ತಿದ್ದ.ಅವರಾರಿಗೂ ಗೆಳೆಯ ಹೆದರುತ್ತಿರಲಿಲ್ಲ.ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಪ್ರತಿ ಜನವರಿ ಇಪ್ಪತ್ತಾರರಂದು … Continue reading ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ ಗೆಳೆಯ