ಗ್ರೀನ್‌ ಇಂಡಿಯಾದ ಡಾ. ಮಹೇಂದ್ರಕುಮಾರ್‌ ರಿಗೆ ಬೋಧಿವರ್ಧನ ಪುರಸ್ಕಾರ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಕೇಂದ್ರವನ್ನಾಗಿಸಿಕೊಂಡು ಚಾಮರಾಜನಗರ,ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಬುಡಕಟ್ಟುಗಳ ಶ್ರೋಯೋಭಿವೃದ್ಧಿಗೆ ಶ್ರಮಿಸುತ್ತಿರುವ ಬೆಂಗಳೂರು ಮೂಲದ ಬಿ.ಪಿ. ಮಹೇಂದ್ರ ಕುಮಾರ್‌ ರಿಗೆ ಪ್ರತಿಷ್ಠಿತ ಬೋಧಿ ವರ್ಧನ

ಪುರಸ್ಕಾರ ದೊರೆತಿದೆ.

ಬೆಂಗಳೂರಿನ ಸ್ಫೂರ್ತಿಧಾಮ ನೀಡುವ ಒಂದು ಬೋಧಿವೃಕ್ಷ ರಾಷ್ಟ್ರ ಪ್ರಶಸ್ತಿ ಮತ್ತು ಬೋಧಿವರ್ಧನ ೫ ರಾಜ್ಯಪ್ರಶಸ್ತಿ ಗಳಲ್ಲಿ

ಬೋಧಿ ವರ್ಧನ ಪುರಸ್ಕೃತವಾಗಿರುವ ಮಹೇಂದ್ರಕುಮಾರ್‌ ಕಳೆದ ಮೂರು ದಶಕಕ್ಕೂ ಹೆಚ್ಚು ಅವಧಿಯಿಂದ ಬುಡಕಟ್ಟುಗಳ ಪರವಾಗಿ ಸೇವೆ ಸಲ್ಲಿಸುತಿದ್ದಾರೆ.

ಬುಡಕಟ್ಟುಗಳ ಬಲವರ್ಧನೆ,ಪ್ರಗತಿಪರ ಹೋರಾಟ,ಸಾಮಾಜಿಕ ಚಳುವಳಿಗಳಲ್ಲಿ ಸಕ್ರೀ ಯರಾಗಿರುವ ಡಾ. ಮಹೇಂದ್ರಕುಮಾರರ ಸಾಧನೆ,ಸೇವೆ ಅನುಲಕ್ಷಿಸಿ ದೊರೆತ ಈ ಪುರಸ್ಕಾರ ಅವರ ಪ್ರಾಮಾಣಿಕ ಹೋರಾಟ ಮತ್ತು ಬದ್ಧತೆಗೆ ಸಿಕ್ಕ ಬಹುಮಾನ. ಸಸ್ಯಶಾಸ್ತ್ರದ ಸ್ನಾತಕೋತ್ತರ ಪದವಿಧರರಾಗಿರುವ ಮಹೇಂದ್ರಕುಮಾರ್‌ ಪರಿಸರ ರಕ್ಷಣೆ, ವನ್ಯಜೀವಿ ಸಂರಕ್ಷಣೆ, ಬುಡಕಟ್ಟುಗಳ ಬಲವರ್ಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಬಹುಮುಖಿ. ಸ್ಫೂರ್ತಿಧಾಮದ ಪ್ರತಿಷ್ಠಿತ ಪುರಸ್ಕಾರಗಳನ್ನು ಪಡೆದಿರುವ ಉತ್ತರ ಕನ್ನಡ ಜಿಲ್ಲೆಯ ಮೊದಲ ಸಾಧಕರಾಗಿರುವ ಮಹೇಂದ್ರಕುಮಾರ ಸಾಧನೆಗೆ ಸಿಕ್ಕ ಗೌರವ ಇದಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *