ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಗಲಾಟೆ, ಕಲ್ಲುತೂರಾಟ, ಹಿಂಸಾಚಾರ: ಶನಿವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ ಏನಾಯ್ತು?

ಕಳೆದ ಶನಿವಾರ ತಡರಾತ್ರಿ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆಸಿದ ಕಲ್ಲು ತೂರಾಟ ಹಿಂಸಾರೂಪಕ್ಕೆ ತಿರುಗಿದ ಘಟನೆಯಲ್ಲಿ 12 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಏಳು ಪೊಲೀಸ್ ವಾಹನಗಳು ಜಖಂ ಆಗಿವೆ.  ಹುಬ್ಬಳ್ಳಿ: ಕಳೆದ ಶನಿವಾರ ತಡರಾತ್ರಿ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆಸಿದ ಕಲ್ಲು ತೂರಾಟ … Continue reading ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಗಲಾಟೆ, ಕಲ್ಲುತೂರಾಟ, ಹಿಂಸಾಚಾರ: ಶನಿವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ ಏನಾಯ್ತು?