ಸಿಎಂ ತವರು ಜಿಲ್ಲೆಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ: ಮುಹೂರ್ತ ಫಿಕ್ಸ್​

86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಕುರಿತು ಇಂದು ನಡೆದ ಸಭೆಯಲ್ಲಿ, ಹಾವೇರಿಯಲ್ಲಿ ಸೆ.23 ರಿಂದ ಮೂರು ದಿನಗಳ ಕಾಲ ಸಮ್ಮೇಳನ ನಡೆಸಲು ತೀರ್ಮಾನಿಸಲಾಯಿತು. ಬೆಂಗಳೂರು: ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು. ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. … Continue reading ಸಿಎಂ ತವರು ಜಿಲ್ಲೆಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ: ಮುಹೂರ್ತ ಫಿಕ್ಸ್​