ಕಪ್ಪೆ ಚಿಪ್ಪು ತೆಗೆಯುವಾಗ ಕಾಲು ಜಾರಿ ಮೂವರು ವಿದ್ಯಾರ್ಥಿಗಳು ನೀರುಪಾಲು

ಅಂಕೋಲಾ: ಕಪ್ಪೆ ಚಿಪ್ಪು ತೆಗೆಯುವಾಗ ಕಾಲು ಜಾರಿ ಮೂವರು ವಿದ್ಯಾರ್ಥಿಗಳು ನೀರುಪಾಲು https://samajamukhi.net/2022/04/?fbclid=IwAR3jMcI_nwJsUDgkpMCbSpsEtBL2poA5TYuTk-QBzrFuIpvkgoNscZO6RYA ಹಿನ್ನೀರಿನಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ನೀರುಪಾಲಾದ ಘಟನೆ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿದೆ. ಕಾರವಾರ: ಗಂಗಾವಳಿ ನದಿಯ ಹಿನ್ನೀರಿನಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಕಲ್ ಕಡಕಾರ್ ಬಳಿ ಸಂಭವಿಸಿದೆ. ಮೃತರನ್ನು ಕಡಕಾರ ನಿವಾಸಿ ಪೂಜಾ ಮಹೇಶ ನಾಯ್ಕ, ಕುಮಟಾ … Continue reading ಕಪ್ಪೆ ಚಿಪ್ಪು ತೆಗೆಯುವಾಗ ಕಾಲು ಜಾರಿ ಮೂವರು ವಿದ್ಯಾರ್ಥಿಗಳು ನೀರುಪಾಲು