local news- ಸಂವಿಧಾನವೇ ಎಲ್ಲದಕ್ಕಿಂತ ಶ್ರೇಷ್ಠ

ಸಿದ್ದಾಪುರ: ತಾಲೂಕಿನ ಹೆರವಳ್ಳಿಯ ಶ್ರೀ ಮಡಿವಾಳ ಮಾಚಿದೇವರ ೮ ನೇ ವರ್ಷದ ವಾರ್ಷಿಕೋತ್ಸವ  ಕಾರ್ಯಕ್ರಮವು  ಎಪ್ರಿಲ್ ೧೭ ಮತ್ತು ೧೮ ನಡೆಯಿತು. ೧೭ ರವಿವಾರದಂದು ಬೆಳಿಗ್ಗೆ ೧೦ ರಿಂದ ಗಂಗಾ ಪೂಜೆ, ದೇವರಿಗೆ ಅಭಿಷೇಕ,  ಪಲ್ಲಕ್ಕಿ ಉತ್ಸವ,  ರುದ್ರಹೋಮ, ಪೂರ್ಣಾವತಿ, ಮಹಾ ಮಂಗಳಾರತಿ ಪ್ರಸಾದ ವಿತರಣೆ,    ಕಾರ್ಯಕ್ರಮಗಳು ನಡೆದವು. ೧೦ ರಂದು ರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮಗಳು ನಡೆದವು.ನಂತರ  ನಡೆದ ಧರ್ಮ ಸಭೆಯ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ … Continue reading local news- ಸಂವಿಧಾನವೇ ಎಲ್ಲದಕ್ಕಿಂತ ಶ್ರೇಷ್ಠ