ರಾಜ್ಯಕ್ಕೆ ಬಲಿಷ್ಠ ಹೋಮ್ ಮಿನಿಸ್ಟರ್ ಅಗತ್ಯವಿದೆ ಎಂದು ಜಾಹೀರಾತು ನೀಡಿ: ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅವಶ್ಯಕತೆಯಿದೆ ಎಂದು ಬಿಜೆಪಿ ಮುಖಂಡ ಹಾಗೂ ವಿಜಯಪುರ ನಗರ ಶಾಸಕ... Read more »
ಕಳೆದ ಶನಿವಾರ ತಡರಾತ್ರಿ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆಸಿದ ಕಲ್ಲು ತೂರಾಟ ಹಿಂಸಾರೂಪಕ್ಕೆ ತಿರುಗಿದ ಘಟನೆಯಲ್ಲಿ 12 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಏಳು... Read more »
ಮಂಡ್ಯ ಮೂಲದ ಉದ್ಯಮಿ ಚಂದನಕುಮಾರ್ ಬೆಂಗಳೂರಿಗೆ ಬಂದು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುತ್ತೇನಿ ಎಂದೇನೂ ಕನಸು ಕಟ್ಟಿಕೊಂಡಿರಲಿಲ್ಲ, ಆದರೆ ತಾನೊಂದು ಬಗೆದರೆ ದೈವವೊಂದು ಬಗೆಯಿತು ಎನ್ನುವಂತೆ ಚಂದನಕುಮಾರರಿಗೆ ಅಭಿರುಚಿಯಾಗಿದ್ದ ಸಿನೆಮಾ ಕ್ಷೇತ್ರ ವಿತರಕನನ್ನಾಗಿ ಆಹ್ವಾನಿಸಿತು! ಚಿತ್ರರಂಗದ ಸೆಳೆತವಿದ್ದ ಚಂದನ್ ಕುಮಾರ್ ಹಿಂದೂ ಮುಂದೂ... Read more »
ಚಿತ್ರ ವಿತರಕರಾಗಿ ಹೆಸರುಮಾಡಿರುವ ಚಂದನಕುಮಾರ ನಿರ್ಧೇಶನದ ಹೊಸ ಚಿತ್ರ ಜನ ಅಲಿಯಾಸ್ ಜನಾರ್ಧನ ಚಿತ್ರದ ಶೀರ್ಷಿಕೆ ಬಿಡುಗಡೆ ಸಿದ್ಧಾಪುರದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯಿತು. ಶೀರ್ಷಿಕೆ ಅನಾವರಣ ಮಾಡಿದ ಖ್ಯಾತ ವೈದ್ಯ ಡಾ. ಶೀಧರ ವೈದ್ಯ ಹೊಸ ತಂಡದ ವಿನೂತನ... Read more »
ಹಿರಿಯ ಪತ್ರಕರ್ತ ಅಮಿನ್‌ಮಟ್ಟು ಸಂಪಾದಕತ್ವದ ‘ಬೇರೆಯೇ ಮಾತು’ ಪುಸ್ತಕ ಅನಾವರಣ.. ಮುಂಗಾರು ಪತ್ರಿಕೆಯ ಸಂಪಾದಕರಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟರ ಬರಹಗಳ ಸಂಕಲನ ‘ಬೇರೆಯೇ ಮಾತು’ ಪುಸ್ತಕ ಬಿಡುಗಡೆ ಗಾಂಧಿ ಭವನದಲ್ಲಿಂದು ನಡೆಯಿತು. ಈ ಪುಸ್ತಕವನ್ನ ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು... Read more »
ದಾಂಡೇಲಿ ಸಮೀಪದ ಗಣೇಶಗುಡಿಯಲ್ಲಿ ದೋಣಿ ಮುಳುಗಿ ಕೆಲವೇ ಅಂತರದಲ್ಲಿ ಸಂಭವಿಸಬೇಕಿದ್ದ ದುರಂತವೊಂದನ್ನು ಪ್ರವಾಸಿ ನಿರ್ವಾಹಕರು ತಪ್ಪಿಸಿದ್ದಾರೆ. ಈ ಘಟನೆಯು ಸ್ಥಳದಲ್ಲಿ ನಡೆಯುತ್ತಿದ್ದ ನಿಯಮ ಉಲ್ಲಂಘನೆಗಳು ಬಹಿರಂಗಗೊಳ್ಳುವಂತೆ ಮಾಡಿದೆ. ಗಣೇಶಗುಡಿ: ದಾಂಡೇಲಿ ಸಮೀಪದ ಗಣೇಶಗುಡಿಯಲ್ಲಿ ದೋಣಿ ಮುಳುಗಿ ಕೆಲವೇ ಅಂತರದಲ್ಲಿ ಸಂಭವಿಸಬೇಕಿದ್ದ... Read more »
ಸಿದ್ಧಾಪುರ ತಾಲೂಕಿನ ಹುಲಿಮನೆಯ ಕೃಷಿಕ ಕಮಲಾಕರ ಮಹಾಬಲೇಶ್ವರ ನಾಯ್ಕ ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಉತ್ತಮ ಕೃಷಿಕರೂ, ಮಿತಭಾಷಿಯೂ ಆಗಿದ್ದ ಕಮಲಾಕರ ನಾಯ್ಕ (೪೯) ಪತ್ನಿ,ಪುತ್ರಿ,ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶನಿವಾರ ಮುಂಜಾನೆ ಇವರ ಅಂತ್ಯಕ್ರೀಯೆ ಹುಲಿಮನೆಯಲ್ಲಿ... Read more »
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಪ್ರಕಟಿಸಿದ್ದಾರೆ. ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು... Read more »
ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡಾ ಸಂಘಟನೆಗಳಿಗೆ ಕೊಡುವ ಪ್ರಾಮುಖ್ಯತೆಯನ್ನು ಕ್ರೀಡಾಪಟುಗಳ ತರಬೇತಿ,ಪ್ರೋತ್ಸಾಹಕ್ಕೆ ನೀಡುವ ಅಗತ್ಯವಿದೆ ಎಂದು ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ಎಂ.ಕೆ. ಹೇಳಿದ್ದಾರೆ. ಸಿದ್ಧಾಪುರದ ಗೋಳಗೋಡಿನಲ್ಲಿ ನಡೆದ ಭೂತೇಶ್ವರ ಗೆಳೆಯರ ಬಳಗದ ೬ ನೇ ವರ್ಷದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಯನ್ನು... Read more »
ಹಿಂದೂ-ಮುಸ್ಲಿಂರು ಒಡಗೂಡಿ ಮೀನು ಹಿಡಿದ್ರು.. ಪರ್ಯಾಯವಾಗಿ ದೇವಸ್ಥಾನಕ್ಕೆ ಕಾಣಿಕೆ ಕೊಟ್ರು.. ಶ್ರೀ ಸಿದ್ಧೇಶ್ವರ ದೇವಸ್ಥಾನದ ಅಭಿವೃದ್ಧಿ ಸಹಾಯಾರ್ಥ ಪ್ರತಿ ವರ್ಷ ನಡೆಯುವ ಕೆರೆಬೇಟೆಯಲ್ಲಿ ಮುಸ್ಲಿಂ ಸಮುದಾಯದ ಹೆಚ್ಚು ಜನರು ಪಾಲ್ಗೊಳ್ಳುತ್ತಾರೆ. ಹಿಂದೂ-ಮುಸ್ಲಿಂರು ಒಡಗೂಡಿ ಮೀನು ಹಿಡಿಯುತ್ತಾರೆ. ಪರ್ಯಾಯವಾಗಿ ದೇವಸ್ಥಾನಕ್ಕೆ ಕಾಣಿಕೆ... Read more »