ಡಾ.ಎಂ.ಪಿ.ಶೆಟ್ಟಿ ಇನ್ನಿಲ್ಲ

ಸಿದ್ಧಾಪುರ ನಗರದ ಪ್ರಸಿದ್ಧ ವೈದ್ಯ ಡಾ.ಎಂ.ಪಿ.ಶೆಟ್ಟಿ ಇಂದು ನಿಧನರಾದರು. ಧೀರ್ಘ ಅವಧಿಯಿಂದ ವಯೋಸಹಜ ಅನಾರೋಗ್ಯದಿಂದ ಜರ್ಜರಿತರಾಗಿದ್ದ ಶೆಟ್ಟಿ ಇಂದು ಮುಂಜಾನೆ ಕೊನೆ ಉಸಿರೆಳೆದಿದ್ದಾರೆ. ಮೂಲತ: ಉಡುಪಿ ತಾಲೂಕಿನವರಾಗಿದ್ದ ಪ್ರಭಾಕರ ಶೆಟ್ಟಿ ಹುಟ್ಟೂರಿನಲ್ಲಿ ಶಿಕ್ಷಣ ಪಡೆದು ನಂತರ ವೈದ್ಯರಾಗಿ ಸಿದ್ಧಾಪುರದಲ್ಲಿ ಸೇವೆ... Read more »

ಗ್ರೀನ್‌ ಇಂಡಿಯಾದ ಡಾ. ಮಹೇಂದ್ರಕುಮಾರ್‌ ರಿಗೆ ಬೋಧಿವರ್ಧನ ಪುರಸ್ಕಾರ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಕೇಂದ್ರವನ್ನಾಗಿಸಿಕೊಂಡು ಚಾಮರಾಜನಗರ,ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಬುಡಕಟ್ಟುಗಳ ಶ್ರೋಯೋಭಿವೃದ್ಧಿಗೆ ಶ್ರಮಿಸುತ್ತಿರುವ ಬೆಂಗಳೂರು ಮೂಲದ ಬಿ.ಪಿ. ಮಹೇಂದ್ರ ಕುಮಾರ್‌ ರಿಗೆ ಪ್ರತಿಷ್ಠಿತ ಬೋಧಿ ವರ್ಧನ ಪುರಸ್ಕಾರ ದೊರೆತಿದೆ. ಬೆಂಗಳೂರಿನ ಸ್ಫೂರ್ತಿಧಾಮ ನೀಡುವ ಒಂದು ಬೋಧಿವೃಕ್ಷ ರಾಷ್ಟ್ರ ಪ್ರಶಸ್ತಿ... Read more »

2023 ವಿಧಾನಸಭಾ ಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ರಾಜ್ಯ ರೈತ ಸಂಘ ನಿರ್ಧಾರ

ರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿರುವ ರಾಜ್ಯ ರೈತ ಸಂಘ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕಾರವಾರ: ರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು... Read more »

ಬಿಜೆಪಿ ನಾಯಕರಿಂದ ರಾಜ್ಯ ಸರ್ಕಾರ, ಸಿಎಂಗೆ ಅಗೌರವ: ಭಾಸ್ಕರ್ ರಾವ್ ಆಕ್ರೋಶ

ಬೆಂಗಳೂರಿನ ಕಮಿಷನರ್ ಒಂದೂವರೆ ಕೋಟಿ ಜನರನ್ನ ರಕ್ಷಣೆ ಮಾಡುವ ಕಾರ್ಯ ಮಾಡ್ತಿದ್ದಾರೆ. ಬಿಜೆಪಿ ನಾಯಕರುಗಳು ಇಂತಹ ಹೇಳಿಕೆಯಿಂದ ಸರ್ಕಾರ ಹಾಗೂ ಸಿ.ಎಂ ಗೆ ಅಗೌರವ ತೋರಿದ್ದಾರೆ ಎಂದು ಟ್ವೀಟ್  ಮಾಡಿದ್ದಾರೆ. ಬೆಂಗಳೂರು: ಜೆ.ಜೆ.ನಗರದಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ಕ್ಷಣಕ್ಕೊಂದು... Read more »

ಕೆ.ಪಿ.ಸಿ.ಸಿ. ಪದಾಧಿಕಾರಿಗಳ ಆಯ್ಕೆ- ಭೀಮಣ್ಣ, ನಿವೇದಿತ್‌ ಪ್ರ.ಕಾರ್ಯದರ್ಶಿಗಳು,ಮಧು ಬಂಗಾರಪ್ಪ ಉಪಾಧ್ಯಕ್ಷ

ಕೊನೆಗೂ ಕೆಪಿಸಿಸಿ ಉಪಾಧ್ಯಕ್ಷ, ಪದಾಧಿಕಾರಿಗಳ ನೇಮಿಸಿದ ಹೈಕಮಾಂಡ್.. ಸರ್ವರಿಗೂ ಸಮಪಾಲು.. ಜಾತಿವಾರು ಹಂಚಿಕೆಯನ್ನು ಗಮನಿಸಿದಾಗ ಹಿಂದುಳಿದ ವರ್ಗದವರಿಗೆ 53 ಸ್ಥಾನ, ಪರಿಶಿಷ್ಟ ಜಾತಿ 25, ಪರಿಶಿಷ್ಟ ಪಂಗಡ 4, ಮಹಿಳೆ 23, ಅಲ್ಪಸಂಖ್ಯಾತರು 22, ಲಿಂಗಾಯಿತರು 19, ರೆಡ್ಡಿ ಲಿಂಗಾಯತರು... Read more »

ಮಾವು ಖರೀದಿ… ಸಂಘದ ಹೇಳಿಕೆ ವಿರುದ್ಧ ವಿಶ್ವನಾಥ್‌,ಕೋಡಿಹಳ್ಳಿ ಗರಮ್

ಮುಸ್ಲಿಮರನ್ನು ಎಲ್ಲಾ ಚಟುವಟಿಕೆಗಳಿಂದ ನಿಷೇಧಿಸಿದರೆ ಮನೆಯಿಂದ ರದ್ದಿ ಖರೀದಿಸುವವರು ಯಾರು? ರೈತರ ಮಾವು ಖರೀದಿಸುವವರು ಯಾರು? ಇತ್ತೀಚಿನ ದಿನಗಳಲ್ಲಿ ಸಮಾಜವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಅಂತಹವರನ್ನು ಜೈಲಿಗೆ ಕಳುಹಿಸಬೇಕಿದೆ ಎಂದು ಹೇಳಿದರು.‌ ಮೈಸೂರು: ಬಲಪಂಥೀಯ ಸಂಘಟನೆಗಳಿಂದ... Read more »

ಆಪ್‌ ಮತ್ತು ತ್ರಣಮೂಲ ಕಾಂಗ್ರೆಸ್‌ ನೇತೃತ್ವದಲ್ಲಿ ಪರ್ಯಾಯ ರಂಗ ಸ್ಥಾಪನೆಗೆ ರೈತ ಸಂಘದ ಒಲುವು!?

ಕರಪ್ಟ್‌ ಆಡಳಿತಪಕ್ಷ ಮತ್ತು ಕರಪ್ಟ್‌ ವಿರೋಧ ಪಕ್ಷಗಳಿಂದ ಉತ್ತಮ ಆಡಳಿತ ವ್ಯವಸ್ಥೆ, ಅಭಿವೃದ್ಧಿ ಸಾಧ್ಯವಿಲ್ಲ ಎಂದ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ರೈತವಿರೋಧಿ ಕಾರ್ಪೋರೇಟ್‌ ಸರ್ಕಾರ ಮತ್ತು ಬ್ರಷ್ಟ ಆಡಳಿತದ ವಿರುದ್ಧ ಪರ್ಯಾಯ ಸರ್ಕಾರ ರಚನೆಗೆ ಒಲುವು ತೋರಿದ್ದಾರೆ.... Read more »

ಹರಿಪ್ರಸಾದ್‌ ಮುಖ್ಯಮಂತ್ರಿ ಅಭ್ಯರ್ಥಿ,ಕರಾವಳಿ,ಮಲೆನಾಡಿನಿಂದ ವಿಧಾನಸಭೆಗೆ

ರಾಜ್ಯ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಕಾಂಗ್ರೆಸ್‌ ಹೈಕಮಾಂಡ್‌ ಆಪ್ತವಲಯದ ನಾಯಕರಲ್ಲಿ ಒಬ್ಬರು. ದೇಶದ ಅರ್ಧದಷ್ಟು ರಾಜ್ಯಗಳ ವೀಕ್ಷಕರಾಗಿ ಚುನಾವಣಾ ಉಸ್ತುವಾರಿಗಳಾಗಿ ದುಡಿದಿರುವ ಬಿ.ಕೆ. ಹರಿಪ್ರಸಾದ್‌ ರಾಜ್ಯಸಭೆ ಸದಸ್ಯರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿ ಪಕ್ಷದ ಸಂಘಟನೆಯಲ್ಲಿ ಸದಾ... Read more »

ಸಾರಾಯಿ ಅಂಗಡಿಗೆ ಶಾಸಕರಿಂದ ಶಿಫಾರಸು ಆರೋಪ; ಸ್ಥಳೀಯರ ತೀವ್ರ ವಿರೋಧ

ಶಾಲೆ ಬಳಿ ಸಾರಾಯಿ ಅಂಗಡಿಗೆ ಶಾಸಕರಿಂದ ಶಿಫಾರಸು ಆರೋಪ; ಸ್ಥಳೀಯರ ತೀವ್ರ ವಿರೋಧ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಹುಬ್ಬಣಗೇರಿ ಗ್ರಾಮದಲ್ಲಿ ಎಂಎಸ್‌ಐಎಲ್ ಮಳಿಗೆ ತೆರೆಯಲು ವ್ಯಕ್ತಿಯೋರ್ವರು ಅರ್ಜಿ ಸಲ್ಲಿಸಿದ್ದಾರೆ. ಈ ವ್ಯಕ್ತಿ ಬಾಡ ಗ್ರಾಮದ ಬಿಜೆಪಿ ಶಕ್ತಿ... Read more »

ಕಾರವಾರದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ : ಆಸಕ್ತರಿಗೆ ಆಹ್ವಾನ

ಕಾರವಾರ ತಾಲೂಕು ಯುವ ಮೀನುಗಾರರ ಸಂಘರ್ಷ ಸಮಿತಿ ಏ.17ರಂದು ಗಾಳ ಹಾಕಿ ‘ಮೀನು ಹಿಡಿಯುವ ಸ್ಪರ್ಧೆ’ ಆಯೋಜಿಸಿದೆ. ಆಸಕ್ತರು 250 ರೂ. ಪ್ರವೇಶ ಶುಲ್ಕದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು.. ಕಾರವಾರ : ಸಾಂಪ್ರದಾಯಿಕ ಮೀನುಗಾರಿಕೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲೂಕು ಯುವ... Read more »