ಪಟ್ಟಾ ಹಕ್ಕಿಗಾಗಿ ಹೋರಾಟ ತೀವ್ರಗೊಳಿಸಿದ ಅರಣ್ಯ ವಾಸಿಗಳು: ಮೇ 7ರಂದು ಹೊನ್ನಾವರದಲ್ಲಿ ಬೃಹತ್ ಸಮಾವೇಶ

ಮೇ 7ರಂದು ಅರಣ್ಯ ಹಕ್ಕಿಗಾಗಿ ಹೊನ್ನಾವರದಲ್ಲಿ ಬೃಹತ್ ಹೋರಾಟ ಕೈಗೊಂಡಿದ್ದು ರಾಜ್ಯ ಸರ್ಕಾರ ಮೇ 30ರೊಳಗೆ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಬೇಕು. ಅಲ್ಲದೇ ಶರಾವತಿ ಅಭಯಾರಣ್ಯಕ್ಕೆ ಉತ್ತರಕನ್ನಡ ಜಿಲ್ಲೆಯ ಪ್ರದೇಶಗಳನ್ನು ಸೇರಿಸುವುದರಿಂದ ಈ ಭಾಗದ ಜನರು ಮೂಲ ಸೌಕರ್ಯಗಳಿಂದ ವಂಚಿತವಾಗಲಿದ್ದು ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ವಾಸಿಗಳ ಆತಂಕ ದಿನೇ ದಿನೆ ಹೆಚ್ಚಾಗತೊಡಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳ ಬಳಿ ಮಾಡಿದ ಮನವಿಗಳು ವ್ಯರ್ಥವಾಗಿವೆ. ಅರಣ್ಯ ಹಕ್ಕಿಗಾಗಿ … Continue reading ಪಟ್ಟಾ ಹಕ್ಕಿಗಾಗಿ ಹೋರಾಟ ತೀವ್ರಗೊಳಿಸಿದ ಅರಣ್ಯ ವಾಸಿಗಳು: ಮೇ 7ರಂದು ಹೊನ್ನಾವರದಲ್ಲಿ ಬೃಹತ್ ಸಮಾವೇಶ