ರಾಜ್ಯ ಸಾರಿಗೆ ಸಂಸ್ಥೆ ನೌಕರರಿಗೆ ಸಿಹಿ ಸುದ್ದಿ
ಇತರ ಸರ್ಕಾರಿ ನೌಕರರಿಗೆ ಸಿಗುವ ಆರೋಗ್ಯ ಅನುಕೂಲಗಳಿಲ್ಲದ ರಾಜ್ಯ ಸಾರಿಗೆ ಸಂಸ್ಥೆ ನೌಕರರಿಗೆ ಆರೋಗ್ಯ ಸಂಬಂಧಿ ಅನುಕೂಲ ಕಲ್ಪಿಸುವುದು, ಈ ನೌಕರರ ನಿವೃತ್ತಿ ಅನುಕೂಲಗಳನ್ನು ವ್ಯವಸ್ಥೆ ಮಾಡುವುದು ಸಾರಿಗೆ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ಹಲವು ಸೌಲಭ್ಯಗಳ ಜಾರಿಗೆ ಅವಶ್ಯ ಹಣಕಾಸಿನ ನೆರವಿನ ಅನುದಾನವನ್ನು ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು ಇದೇ ವರ್ಷ ಈ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಬುಧವಾರ ಮತ್ತು ಗುರುವಾರಗಳ ಎರಡು ದಿವಸ ಉತ್ತರ ಕನ್ನಡ ಜಿಲ್ಲೆಯ … Continue reading ರಾಜ್ಯ ಸಾರಿಗೆ ಸಂಸ್ಥೆ ನೌಕರರಿಗೆ ಸಿಹಿ ಸುದ್ದಿ
Copy and paste this URL into your WordPress site to embed
Copy and paste this code into your site to embed