ಅಥ್ಲೆಟಿಕ್ಸ್ ಕ್ರೀಡಾಕೂಟ : ಬೆಳ್ಳಿ, ಕಂಚಿನ ಪದಕ ಗೆದ್ದ ಕಾರವಾರ ಚಿನ್ನದ ಹುಡುಗಿ

ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಬೆಳ್ಳಿ, ಕಂಚಿನ ಪದಕ ಗೆದ್ದ ಕಾರವಾರ ಚಿನ್ನದ ಹುಡುಗಿ ಮಹಿಳೆಯರ ವಿಭಾಗದಲ್ಲಿ 40.08 ಮೀಟರ್ ಹ್ಯಾಮರ್ ಥ್ರೋ ಮಾಡುವ ಮೂಲಕ ಬೆಳ್ಳಿ ಪದಕ ಮತ್ತು 41.90 ಮೀಟರ್ ಡಿಸ್ಕಸ್ ಎಸೆಯುವ ಮೂಲಕ ಕಂಚಿನ ಪದಕ ಪಡೆದಿದ್ದಾರೆ. ನಿವೇದಿತಾ ಕಳೆದ 10 ವರ್ಷಗಳಿಂದ ಕಾರವಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ತರಬೇತುದಾರ ಪ್ರಕಾಶ ರೇವಣಕರ ಅವರ ಬಳಿ ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.. ಕಾರವಾರ : ರಾಷ್ಟ್ರೀಯ ಕ್ರೀಡಾಪಟು, … Continue reading ಅಥ್ಲೆಟಿಕ್ಸ್ ಕ್ರೀಡಾಕೂಟ : ಬೆಳ್ಳಿ, ಕಂಚಿನ ಪದಕ ಗೆದ್ದ ಕಾರವಾರ ಚಿನ್ನದ ಹುಡುಗಿ