![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
![Thumbnail image](https://www.etvbharat.com/_next/image?url=https%3A%2F%2Fetvbharatimages.akamaized.net%2Fetvbharat%2Fprod-images%2F768-512-15272706-thumbnail-3x2-sslcexam.jpg&w=3840&q=75)
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗಾಗಲೇ ಮುಗಿದಿದ್ದು, ಫಲಿತಾಂಶವನ್ನು ಮೇ 19ರಂದು ಪ್ರಕಟಿಸುವುದಾಗಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)