ಭಯವಿರದ ಸ್ವಾತಂತ್ರ್ಯ ಪ್ರತಿಪಾದಿಸಿದ ಕವಿತಾ ಯಾರು?

ಮೇ 27 ಮತ್ತು 28 ರಂದು ದಾವಣಗೆರೆಯಲ್ಲಿ (ತಾಜ್ ಪ್ಯಾಲೇಸ್) ನಡೆಯಲಿರುವ ಮೇ ಸಾಹಿತ್ಯ ಮೇಳ- 2022 ದಲ್ಲಿ ಉದ್ಘಾಟನಾ ಗೋಷ್ಠಿಯ ದಿಕ್ಸೂಚಿ ಮಾತುಗಳನ್ನಾಡುವವರಲ್ಲಿ ಒಬ್ಬರಾದ ಕವಿತಾ ಕೃಷ್ಣನ್ ಕುರಿತು.. ಭಯವಿರದ ಸ್ವಾತಂತ್ರ್ಯ – ಕವಿತಾ ಕೃಷ್ಣ ನ್‌ ಕವಿತಾ ಕೃಷ್ಣನ್ ‘ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ’ (ಆಲ್ ಇಂಡಿಯಾ ಪ್ರೊಗ್ರೆಸಿವ್ ವುಮೆನ್ಸ್ ಅಸೋಸಿಯೇಷನ್-ಐಪ್ವಾ)ದ ಜಂಟಿ ಕಾರ್ಯದರ್ಶಿ. ದೆಹಲಿಯಲ್ಲಿ ನಿರ್ಭಯಾ ಅತ್ಯಾಚಾರ ನಡೆದ ನಂತರ ಭುಗಿಲೆದ್ದ ಬೀದಿ ಹೋರಾಟಗಳಲ್ಲಿ ಹಾಗೂ ಜಾಲತಾಣಗಳಲ್ಲಿ ಮುಂಚೂಣಿಗೆ ಬಂದ ಹೆಸರು. … Continue reading ಭಯವಿರದ ಸ್ವಾತಂತ್ರ್ಯ ಪ್ರತಿಪಾದಿಸಿದ ಕವಿತಾ ಯಾರು?