ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ನಿಧನ

ಕನ್ನಡದ ವಿಮರ್ಶಕ, ಪ್ರಖರ ಚಿಂತಕ ಡಿ. ಎಸ್. ನಾಗಭೂಷಣ ನಿಧನ ಹೊಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ತಿಮ್ಮಸಂದ್ರದ ನಾಗಭೂಷಣ ಅವರು ಗಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಶಿವಮೊಗ್ಗ: ಕನ್ನಡದ ವಿಮರ್ಶಕ, ಪ್ರಖರ ಚಿಂತಕ ಡಿ. ಎಸ್. ನಾಗಭೂಷಣ ನಿಧನ ಹೊಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ತಿಮ್ಮಸಂದ್ರದ ನಾಗಭೂಷಣ ಅವರು ಗಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಆಕಾಶವಾಣಿಯ ವಿವಿಧ ಹುದ್ದೆಗಳಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದರು. ಸ್ವಯಂ ನಿವೃತ್ತಿ ಪಡೆದ ನಂತರ ಶಿವಮೊಗ್ಗದ … Continue reading ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ನಿಧನ