nk folk… ಜನಪದ ಜಾಹ್ನವಿ. ಶಾಂತಿ ನಾಯಕ್

ಹೊನ್ನಾವರ ತಾಲೂಕಿನ ಅಪರೂಪದ ೬೩ ಹವಿಗನ್ನಡ ಕತೆಗಳ ಸಂಗ್ರಹವಾದ ಪ್ರಸ್ತುತ ಕೃತಿಗೆ ಕನ್ನಡದ ಪ್ರಸಿದ್ಧ ಭಾಷಾತಜ್ಞ ಡಾ- ಪುರುಷೋತ್ತಮ ಬಿಳಿಮಲೆ ಕನ್ನಡದ ನೂರಾರು ಉಪಭಾಷೆಗಳ ಅನನ್ಯತೆ, ವೈವಿಧ್ಯತೆ, ಪ್ರಾಮುಖ್ಯತೆ, ಮತ್ತು ಉಪಭಾಷೆಗಳ ಸೌಂದರ್ಯದ ಬಗೆಗೆ, ತಲಸ್ಪರ್ಶೀ ಮುನ್ನುಡಿ ನೀಡಿ, ಕೃತಿಗೆ ಇನ್ನಷ್ಟು ಆಳವೊದಗಿಸಿದ್ದಾರೆ. ತಮ್ಮ ಸುದೀರ್ಘ ಮುನ್ನುಡಿಯ ಕೊನೆಯಲ್ಲಿ,ʻʻ ಇಲ್ಲಿಯ ಕಥೆಗಳ ಭಾಷಿಕ ಅಧ್ಯಯನವನ್ನು ಯಾರಾದರೂ ಮುಂದುವರಿಸಬಹುದು. ದಾಂಟು, ನಾಂಟು, ಕಲಂಕು, ಕಾಡಿಂಗೆ, ಮರಂಗೋ, ಮೊದಲಾದ ಪದಗಳು ಅನುನಾಸಿಕಗಳನ್ನು ಹಾಗೆಯೇ ಉಳಿಸಿಕೊಂಡು ಮುಂದುವರಿಯುತ್ತಿರುವುದನ್ನು ನಾವು ಗಮನಿಸಬೇಕು. ಕತೆಗಳಲ್ಲಿ … Continue reading nk folk… ಜನಪದ ಜಾಹ್ನವಿ. ಶಾಂತಿ ನಾಯಕ್