ಸಾಮಾಜಿಕ ಜಾಲತಾಣದ ಒಂದು ಪೋಸ್ಟ್​ನಿಂದ 18 ಲಕ್ಷ ರೂ. ಸಂಗ್ರಹ : ಮಗಳ ಜೀವ ಉಳಿಸಿಕೊಂಡ ತಾಯಿ!

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಬಗ್ಗೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದರು. ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ.. ಶಿವಮೊಗ್ಗ: ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣವನ್ನು ಒಳ್ಳೆಯದಕ್ಕೆ ಹೇಗೆ ಬಳಸಿಕೊಳ್ಳಬಹುದು ಎಂಬುದಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಬಳಿಯ ದಾರಿಗದ್ದೆಯ ಮಹಿಳೆಯ ಕಥೆ ಸಾಕ್ಷಿಯಾಗಿದೆ‌. ಶರಾವತಿ ಹಿನ್ನೀರಿನ ಪ್ರದೇಶವಾದ ದಾರಿಗದ್ದೆಯ ವಿಜಯ ಜೈನ್ ಎಂಬ ಅತಿಥಿ ಶಿಕ್ಷಕಿಗೆ ಕಳೆದ … Continue reading ಸಾಮಾಜಿಕ ಜಾಲತಾಣದ ಒಂದು ಪೋಸ್ಟ್​ನಿಂದ 18 ಲಕ್ಷ ರೂ. ಸಂಗ್ರಹ : ಮಗಳ ಜೀವ ಉಳಿಸಿಕೊಂಡ ತಾಯಿ!