ಖಾಕಿ ಚಡ್ಡಿ, ಕರಿ ಟೋಪಿಯಿಂದ ಯಾವ ಧರ್ಮ ಉಳಿಸೋಕೆ ಸಾಧ್ಯ: ಬಿ. ಕೆ ಹರಿಪ್ರಸಾದ್ ವಾಗ್ದಾಳಿ

ಮೋದಿ ಪ್ರಧಾನಿಯಾದ ಬಳಿಕ ಯಾವ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ಹೇಳಲಿ. ರಾಜ್ಯದಲ್ಲಿರುವ 26 ಡ್ಯಾಂ ಪೈಕಿ 20 ಡ್ಯಾಂಗಳನ್ನ ಕಾಂಗ್ರೆಸ್ ಕಟ್ಟಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್ ಹೇಳಿದರು. ಕಾರವಾರ: ಖಾಕಿ ಚಡ್ಡಿ, ಕರಿ ಟೋಪಿಯಿಂದ ಯಾವ ಧರ್ಮ ಉಳಿಸೋಕೆ ಸಾಧ್ಯ? ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಕುಮಟಾದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಈ ಹೇಳಿಕೆ ನೀಡಿದ ಹರಿಪ್ರಸಾದ್ ದೇಶದ ರಕ್ಷಣೆಗೆ ಭೂಸೇನೆ, ವಾಯುಸೇನೆ, … Continue reading ಖಾಕಿ ಚಡ್ಡಿ, ಕರಿ ಟೋಪಿಯಿಂದ ಯಾವ ಧರ್ಮ ಉಳಿಸೋಕೆ ಸಾಧ್ಯ: ಬಿ. ಕೆ ಹರಿಪ್ರಸಾದ್ ವಾಗ್ದಾಳಿ