ಚಕ್ರತೀರ್ಥ ಕೊಳಕು ಮಂಡಳ ಎಂದ ಕಾಂಗ್ರೆಸ್!

‌ ಬೀದಿ ಫೋಕರಿಯೊಬ್ಬ ನಾಡಿನ ಮಕ್ಕಳ ಶಿಕ್ಷಣ ನಿರ್ಧರಿಸುವುದು ಕರ್ನಾಟಕದ ದೌರ್ಭಾಗ್ಯ- ಕಾಂಗ್ರೆಸ್ ಟೀಕೆ ಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಬೆಂಗಳೂರು: ಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹಾ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು, ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ.ಕುವೆಂಪು … Continue reading ಚಕ್ರತೀರ್ಥ ಕೊಳಕು ಮಂಡಳ ಎಂದ ಕಾಂಗ್ರೆಸ್!