shirooru eccident- ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ

ದಿಬ್ಬಣದ ವಾಹನ-ಕಾರು ಮಧ್ಯೆ ಡಿಕ್ಕಿ: ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ ಮದುವೆ ದಿಬ್ಬಣಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರವಾರ(ಉತ್ತರ ಕನ್ನಡ): ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಎದುರುಗಡೆಯಿಂದ ಬಂದ ಕಾರಿನ ಮಧ್ಯೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ದಾಪುರ ತಾಲೂಕಿನ ಶಿರೂರು ಬಳಿ ನಡೆದಿದೆ. https://ee25872a0221f6ebfb4bd50b1cb23ba3.safeframe.googlesyndication.com/safeframe/1-0-38/html/container.html ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್​ … Continue reading shirooru eccident- ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ