rss ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್ ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ. ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ … Continue reading rss ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್