ಹೊರಗುತ್ತಿಗೆ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಹೊರಗುತ್ತಿಗೆ ಮಹಿಳಾ ಉದ್ಯೋಗಿಗಳಿಗೆ ಶೇ 33ರಷ್ಟು ಮೀಸಲಾತಿ ನೀಡಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ. ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಹೊರಗುತ್ತಿಗೆ ಮಹಿಳಾ ಉದ್ಯೋಗಿಗಳಿಗೆ ಶೇ 33ರಷ್ಟು ಮೀಸಲಾತಿ ನೀಡಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 7.2 ಲಕ್ಷ ಮಂಜೂರಾದ ಹುದ್ದೆಗಳಲ್ಲಿ 4.6 ಲಕ್ಷ ಉದ್ಯೋಗಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಇದರಲ್ಲಿ … Continue reading ಹೊರಗುತ್ತಿಗೆ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ