ಉತ್ತರಕನ್ನಡ ನೆರೆ ನಿರಾಶ್ರಿತರಿಗೆ ಹುಸಿಯಾದ ಭರವಸೆ: ಮತ್ತೆ ಶುರುವಾದ ಆತಂಕ

ಕಳೆದ ಮೂರು ವರ್ಷಗಳಲ್ಲಿ ಸುರಿದ ಮಳೆ, ಉಂಟಾದ ನೆರೆ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಮನೆಗಳನ್ನು ಕಳೆದುಕೊಂಡಿದ್ದರು. ಸರ್ಕಾರದಿಂದ ನೆರವು ಸಿಗುವ ನಿರೀಕ್ಷೆಯಲ್ಲೇ ಬಾಡಿಗೆ ಮನೆಗಳಲ್ಲಿ ಉಳಿದುಕೊಂಡಿದ್ದರು. ಆದ್ರೆ ಇದೀಗ ಮತ್ತೆ ಮಳೆಗಾಲ ಆರಂಭವಾಗಲಿದ್ದು, ಈವರೆಗೂ ಸಹ ಸಾಕಷ್ಟು ಕುಟುಂಬಗಳಿಗೆ ಸರ್ಕಾರದಿಂದ ಮನೆಯಾಗಲಿ, ಸೂಕ್ತ ಪರಿಹಾರವಾಗಲಿ ಲಭಿಸಿಲ್ಲ. ಕಾರವಾರ(ಉತ್ತರಕನ್ನಡ): 2019. ಈ ವರ್ಷದಲ್ಲಿ ಉತ್ತರಕನ್ನಡ ಜಿಲ್ಲೆ ಕಂಡು ಕೇಳರಿಯದ ಧಾರಾಕಾರ ಮಳೆಗೆ ಸಾಕ್ಷಿಯಾಗಿತ್ತು. ಹಲವೆಡೆ ವಾರಗಳ ಕಾಲ ನೆರೆ ಪರಿಸ್ಥಿತಿ ಆವರಿಸಿತ್ತು. 2020ರಲ್ಲಿ ಅಷ್ಟು ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ … Continue reading ಉತ್ತರಕನ್ನಡ ನೆರೆ ನಿರಾಶ್ರಿತರಿಗೆ ಹುಸಿಯಾದ ಭರವಸೆ: ಮತ್ತೆ ಶುರುವಾದ ಆತಂಕ