public intrest -ಕರ್ನಾಟಕ ಸರ್ಕಾರದ್ದೇ ದೊಡ್ಡ ಸಮಸ್ಯೆ!

ಕೃಷಿಕರ ಭೂಮಿಯ ಪಹಣಿ ಪತ್ರಿಕೆಯಲ್ಲಿ ಕರ್ನಾಟಕ ಸರಕಾರವೆಂದು ನಮೂದಾಗಿದ್ದರಿಂದ ರೈತರಿಗೆ ಹಲವಾರು ತೊಂದರೆ ಉಂಟಾಗುತ್ತಿದ್ದು ತಿದ್ದುಪಡಿ ಮಾಡುವಂತೆ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರಿಗೆ ಸಾರ್ವಜನಿಕ ಹಿತಾಸಕ್ತಿಹೋರಾಟಗಾರರ ವೇದಿಕೆ (ರಿ) ವತಿಯಿಂದ ಮನವಿ ನೀಡಿದರು ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗಗಳಲ್ಲಿ ಒತ್ತಡ ತಂದು ಹೋರಾಟ ಮಾಡುವುದೊಂದೇ ದಾರಿ ಎಂದು ಮನಗಂಡು ಈ ವಿಷಯದಲ್ಲಿ ತಜ್ಞರಾದ ಹಿರಿಯ ನ್ಯಾಯವಾದಿಗಳು, ಮಾಜಿ ಭೂ ನ್ಯಾಯಮಂಡಳಿಯ ಸದಸ್ಯರುಗಳು ನಿವೃತ್ತ ಅಧಿಕಾರಿಗಳನ್ನೊಳಗೊಂಡ ಸಂಘಟನೆಯನ್ನು ಮಾಡಿಕೊಂಡು ಹೋರಾಟಕ್ಕೆ ಇಳಿಯಬೇಕಾದ್ದು ಅನಿವಾರ್ಯವಾಗಿದೆ. ರೈತರ ಪಹಣಿಯಲ್ಲಿ ಮೂಲ ಗೇಣಿದಾರ , … Continue reading public intrest -ಕರ್ನಾಟಕ ಸರ್ಕಾರದ್ದೇ ದೊಡ್ಡ ಸಮಸ್ಯೆ!