ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ

ದಟ್ಟ ಅರಣ್ಯದ ನಡುವೆ ಪುಟ್ಟ ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ ಒಂದರಿಂದ ಐದನೇ ತರಗತಿರವರೆಗೆ ಇರುವ ಈ ಶಾಲೆಯಲ್ಲಿ ಮಕ್ಕಳೇ ತರಕಾರಿ ಹಣ್ಣು ಬೆಳೆಯುವ ಮೂಲಕ ಪರಿಸರದ ಪಠ್ಯದೊಂದಿಗೆ ಪ್ರಾಯೋಗಿಕ ಕಲಿಕೆಯನ್ನು ಕಲಿಯುತ್ತಿದ್ದಾರೆ. ಬೆಳೆದ ತರಕಾರಿಗಳನ್ನು ಬಿಸಿಯೂಟಕ್ಕೆ ಬಳಸಲಾಗುತ್ತಿದೆ. ಪೋಷಕರು ಮತ್ತು ಗ್ರಾಮಸ್ಥರ ನೆರವಿನಿಂದ ಶಾಲೆ ಉತ್ತಮವಾಗಿ ನಡೆಯುತ್ತಿದೆ. ಆದರೆ ಖಾಯಂ ಶಿಕ್ಷಕರಿಲ್ಲದ ಕೊರತೆ ಶಾಲೆಯನ್ನು ಕಾಡುತ್ತಿದೆ. ಕಾರವಾರ: ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕುಂಬಾರವಾಡ ಪಂಚಾಯತ್ ವ್ಯಾಪ್ತಿಯ ಡೇರಿಯಾ ಅನ್ನೋ ಪುಟ್ಟ … Continue reading ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ