ನಿತ್ಯ ಪರಿಸರ ದಿನ ಆಚರಿಸುವ ವಡ್ನಗದ್ದೆ ಗಣಪತಿ

ಇಂದು ವಿಶ್ವ ಪರಿಸರ ದಿನ ಪರಿಸರ,ಅರಣ್ಯ ರಕ್ಷಣೆ ಬಗ್ಗೆ ಇಂದು ವ್ಯಕ್ತವಾಗುವ ಕಾಳಜಿ ಉಳಿದ ದಿಗಳಲ್ಲಿಅಪರೂಪ. ಆದರೆ ನೀವು ಇಲ್ಲೊಬ್ಬ ಅಪರೂಪದ ವ್ಯಕ್ತಿಯ ಬಗ್ಗೆ ಓದುತಿದ್ದೀರಿ ಇವರಿಗೆ ನಿತ್ಯವೂ ಪರಿಸರ ದಿನ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ವಡ್ನಗದ್ದೆಯ  ಗಣಪತಿ ಹೆಗಡೆ ವೃತ್ತಿಯಿಂದ ವಿದ್ಯುತ್‌ ಸಂಬಂಧಿ ಕೆಲಸ ಮಾಡುವ ಕೃಷಿಕ ಆದರೆ ಇವರ ಸಮಯ ಹೆಚ್ಚು ಬಳಕೆಯಾಗುವುದು ಪರಿಸರ ಸಂರಕ್ಷಣೆಗೆ. ಕಳೆದ ಇಪ್ಪತ್ತಕ್ಕೂ ಹೆಚ್ಚು ವರ್ಷಗಳಿಂದ ಕಾಡಿನ ಬೀಜ ಬಿತ್ತುವ ಕೆಲಸ ಮಾಡುವ ಇವರು ಈ ವರೆಗೆ … Continue reading ನಿತ್ಯ ಪರಿಸರ ದಿನ ಆಚರಿಸುವ ವಡ್ನಗದ್ದೆ ಗಣಪತಿ