ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ‘ರೋಹಿತ್ ಚಕ್ರತೀರ್ಥ’ ಕೈ ಬಿಟ್ಟ ಸರ್ಕಾರ!!

ಶಾಲಾ ಪಠ್ಯಪುಸ್ತಕ ಸಮಿತಿಯ ಸಾಲು-ಸಾಲು ವಿವಾದಗಳ ಕೇಂದ್ರ ಬಿಂದುವಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ಕೈಬಿಡಲಾಗಿದೆ. ಬೆಂಗಳೂರು: ಶಾಲಾ ಪಠ್ಯಪುಸ್ತಕ ಸಮಿತಿಯ ಸಾಲು-ಸಾಲು ವಿವಾದಗಳ ಕೇಂದ್ರ ಬಿಂದುವಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ಕೈಬಿಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ (PUC Textbook Revision) ಸಮಿತಿಯಿಂದ ರೋಹಿತ್​ ಚಕ್ರತೀರ್ಥ  (Rohith Chakratirtha) ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಪಠ್ಯ … Continue reading ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ‘ರೋಹಿತ್ ಚಕ್ರತೀರ್ಥ’ ಕೈ ಬಿಟ್ಟ ಸರ್ಕಾರ!!