ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ : ರಾಕಿಂಗ್ ಸ್ಟಾರ್ ಯಶ್‌ರ ಯಶೋ ಮಾರ್ಗದಿಂದ ಪುನಶ್ಚೇತನ

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ದಾರ ಕಾರ್ಯಕ್ಕೆ ಕೈ ಹಾಕಲಾಗಿತ್ತು. ಸರಸ್ಸುವಿನಲ್ಲಿ ಗಿಡ-ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ದಾರ ಮಾಡಲಾಗಿದೆ. ಶಿವಮೊಗ್ಗ : ಪಾಳು ಬಿದ್ದು ಸುಸೈಡ್ ಪಾಯಿಂಟ್ ಆಗಿದ್ದ ಕೆಳದಿ ಅರಸರಿಂದ ನಿರ್ಮಾಣದ ಚಂಪಕ ಸರಸ್ಸುವನ್ನು ನಟ ಯಶ್ ಅವರ ಯಶೋ ಮಾರ್ಗದ ಮೂಲಕ ಜೀರ್ಣೋದ್ಧಾರ ನಡೆಸಿ ಲೋಕಾರ್ಪಣೆ ಮಾಡಲಾಯಿತು. ಸಾಗರ ತಾಲೂಕು ಆನಂದಪುರಂ ಬಳಿ … Continue reading ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ : ರಾಕಿಂಗ್ ಸ್ಟಾರ್ ಯಶ್‌ರ ಯಶೋ ಮಾರ್ಗದಿಂದ ಪುನಶ್ಚೇತನ