ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ಮಾರಿಕಾಂಬಾ ಸರ್ಕಾರಿ ಶಾಲೆಗೆ ಮತ್ತೆರಡು ರ‍್ಯಾಂಕ್

ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಶಿರಸಿ: ಎಸ್ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಬುಧವಾರ ಬಂದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ದೀಕ್ಷಾ ರಾಜು ನಾಯ್ಕ ಹಾಗೂ ಲತಾ ಸವಣೂರು ಶೇ.100 ಕ್ಕೆ ನೂರರಷ್ಟು ಅಂಕ ಪಡೆದ ವಿದ್ಯಾರ್ಥಿಗಳು. ಇವರಿಬ್ಬರು ಕ್ರಮವಾಗಿ 1 ಅಂಕ ಮತ್ತು 5 ಅಂಕಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ … Continue reading ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ಮಾರಿಕಾಂಬಾ ಸರ್ಕಾರಿ ಶಾಲೆಗೆ ಮತ್ತೆರಡು ರ‍್ಯಾಂಕ್