ಟಾಪ್ ಮೂರು ಮಂದಿಗೆ ಬಿ.ಜೆ.ಪಿ. ವಿರೋಧ! ಯಾರಿವರು?

ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗಡೆ ಸೇರಿದಂತೆ ತನ್ನ ೩೮ ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿವೆ. ಈ ಪೈಕಿ ೨೭ ಚುನಾಯಿತ ನಾಯಕರಿಗೆ ಇಂತಹ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದ್ದು, ಧಾರ್ಮಿಕ ವಿಚಾರಗಳ ಕುರಿತು ಹೇಳಿಕೆ ನೀಡುವ ಮುನ್ನ ಪಕ್ಷದಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿದೆ. ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ … Continue reading ಟಾಪ್ ಮೂರು ಮಂದಿಗೆ ಬಿ.ಜೆ.ಪಿ. ವಿರೋಧ! ಯಾರಿವರು?