ಪ್ರಗತಿಪರರದ್ದು ಭ್ರಮೆ,ಪ್ರತಿಭಟನೆಗೆ ಅರ್ಥವಿಲ್ಲ ಎಂದು ಚಾಣಕ್ಯರನ್ನು ಉಲ್ಲೇಖಿಸಿ ಹೊಸ ವಿವಾದ ಹುಟ್ಟುಹಾಕಿದ ಪೂಜಾರಿ

ಪಠ್ಯ ವಾಪಸ್‌,ಪ್ರಶಸ್ತಿ ವಾಪಸ್‌ ಇವುಗಳೆಲ್ಲ ಅರ್ಥವಿಲ್ಲದ ಪ್ರತಿಭಟನೆಗಳು ಎಂದು ಲೇವಡಿಮಾಡಿರುವ ರಾಜ್ಯ ಸಮಾಜಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಪಠ್ಯಪರಿಷ್ಕರಣೆಯ ವಿವಾದ ಮುಗಿದ ವಿಷಯವಾಗಿದ್ದು ಶಾಲೆಗಳಿಗೆ ಪಠ್ಯಗಳನ್ನು ವಿತರಿಸುತಿದ್ದೇವೆ. ಈ ಬಗ್ಗೆ ಪ್ರತಿಭಟನೆಗಳಿಗೆ ಅರ್ಥವಿಲ್ಲ ಅಂಥ ಪ್ರತಿಭಟನೆಗಳನ್ನು ಲೆಕ್ಕಿಸುವುದೂ ಇಲ್ಲ ಎಂದು ಕಡಕ್‌ ಆಗಿ ಪ್ರತಿಕ್ರೀಯಿಸಿದ್ದಾರೆ

.
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಮಾತನಾಡಿದ ಅವರು ಗಡ್ಡ ಬಿಟ್ಟು ಚೀಲ ಹಾಕಿಕೊಂಡು ಸಮಾಜ ಬದಲಾಯಿಸುತ್ತೇವೆ ಎನ್ನುವ ಪ್ರಗತಿಪರರ ಭ್ರಮೆ ಸತ್ಯವಾಗುವುದಿಲ್ಲ. ಪ್ರಗತಿಪರರು ಸರ್ಕಾರ ವ್ಯವಸ್ಥೆಯನ್ನು ವಿರೋಧ ಮಾಡಿದರೆ ರಾಜ,ಮಂತ್ರಿ,ವ್ಯವಸ್ಥೆ ಸರಿದಾರಿಯಲ್ಲಿದೆ ಎಂದು ತಿಳಿಯಬೇಕು ಎಂದು ಪ್ರಗತಿಪರರನ್ನು ಕಾಲೆಳೆದಿರುವ ಪೂಜಾರಿ ಚಾಣಕ್ಯರ ಮಾತನ್ನು ಉಲ್ಲೇಖಿಸಿದ್ದಾರೆ. ಇದರಿಂದ ಪಠ್ಯಪರಿಷ್ಕರಣೆಯ ವಿವಾದದ ಹಿನ್ನೆಲೆಯಲ್ಲಿ ಪ್ರಗತಿಪರರ ಬಗ್ಗೆ ಲೇವಡಿ ಮಾಡಿ ಹೊಸ ವಿವಾದ ಹುಟ್ಟುಹಾಕಿದಂತಾಗಿದೆ.
ಪಠ್ಯಪರಿಷ್ಕರಣೆ,ಕಾಂಗ್ರೆಸ್‌ ನಾಯಕರ ಮೇಲಿನ ತನಿಖೆ ಈ ವಿಚಾರಗಳಲ್ಲಿ ರಾಜಕೀಯ ನಡೆಯುತ್ತಿದೆ ಎಂದಿರುವ ಸಚಿವರು ಇವನ್ನೆಲ್ಲಾ ಲೆಕ್ಕಿಸದೆ ಮೋದಿ ನೇತೃತ್ವದಲ್ಲಿ ಸರ್ಕಾರ ಸುಸ್ಥಿರವಾಗಿದೆ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *