ಶಿರಸಿ: ಶಾಲ್ಮಲಾ ನದಿಯಲ್ಲಿರುವ ಐತಿಹಾಸಿಕ ಸಹಸ್ರ ಲಿಂಗಗಳೇ ಕಣ್ಮರೆ!

ಉತ್ತರಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳ ಪೈಕಿ ಶಿರಸಿಯ ಸಹಸ್ರಲಿಂಗ ಕ್ಷೇತ್ರವೂ ಒಂದು.‌ ಶಾಲ್ಮಲಾ ನದಿಯಲ್ಲಿರುವ ಈ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ಸಾವಿರಾರು ಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ, ಇತ್ತೀಚೆಗೆ ಸಹಸ್ರಲಿಂಗ ಕ್ಷೇತ್ರದಲ್ಲಿ ಲಿಂಗಗಳೇ ಕಣ್ಮರೆಯಾಗುತ್ತಿವೆ. ಕಾರವಾರ: ಉತ್ತರಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳ ಪೈಕಿ ಶಿರಸಿಯ ಸಹಸ್ರಲಿಂಗ ಕ್ಷೇತ್ರವೂ ಒಂದು.‌ ಶಾಲ್ಮಲಾ ನದಿಯಲ್ಲಿರುವ ಈ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ಸಾವಿರಾರು ಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ, ಇತ್ತೀಚೆಗೆ ಸಹಸ್ರಲಿಂಗ ಕ್ಷೇತ್ರದಲ್ಲಿ ಲಿಂಗಗಳೇ ಕಣ್ಮರೆಯಾಗುತ್ತಿವೆ. ಉತ್ತರಕನ್ನಡ ಜಿಲ್ಲೆಯ … Continue reading ಶಿರಸಿ: ಶಾಲ್ಮಲಾ ನದಿಯಲ್ಲಿರುವ ಐತಿಹಾಸಿಕ ಸಹಸ್ರ ಲಿಂಗಗಳೇ ಕಣ್ಮರೆ!