ಸಾಯಿ ಪಲ್ಲವಿಯವರ ವಿವಾದಾತ್ಮಕ ಸಂದರ್ಶನದ ಸಾರ

ತೆಲುಗಿನಲ್ಲಿ ಸಾಯಿ ಪಲ್ಲವಿಯವರು ಆಡಿದ ಮಾತಿನ ಯಾಥಾವತ್ ಸಾರ ಹೀಗಿದೆ : ( ತೆಲುಗಿನಿಂದ ಕನ್ನಡಕ್ಕೆ ಅನುವಾದ ಮಾಡಿರುವೆ) ಪತ್ರಕರ್ತ : ನೀವು ಹೊಸ ಸಿನಿಮಾದಲ್ಲಿ ನಕ್ಸಲ್ ಆಗಿ ನಟಿಸುತ್ತಿದ್ದೀರಿ. ಆ ಗನ್ ಮತ್ತು ಸಮವಸ್ತ್ರ ಧರಿಸಿ ನಿಮಗೆ ಹೇಗೆ ಅನ್ನಿಸಿತು, ನೀವು ನಿಮ್ಮ ಬದುಕಿನಲ್ಲಿ ಹೀಗೆ ಓಡಾಡುತ್ತೀನಿ ಅಂತ ಭಾವಿಸಿದ್ದಿರಾ? ಅಥವಾ ಅವರ ಮೇಲೆ ನಿಮಗೇನಾದರೂ ಕರುಣೆ ಬಂದಿದೆಯೇ? ಎಂದು ಕೇಳುತ್ತಾರೆ. ಅದಕ್ಕೆ ಸಾಯಿ ಪಲ್ಲವಿ : ನಕ್ಸಲ್ ಎನ್ನುವುದೂ ಕೂಡಾ ಒಂದು ಐಡಿಯಾಲಜಿ ಎಂದು … Continue reading ಸಾಯಿ ಪಲ್ಲವಿಯವರ ವಿವಾದಾತ್ಮಕ ಸಂದರ್ಶನದ ಸಾರ