‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸಾಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ’

ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ದ್ರೌಪದಿ ಮುರ್ಮುಗೆ ಅವರನ್ನು ಆಯ್ಕೆ ಮಾಡಿರುವ ಕುರಿತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಡಿದ್ದ ಟ್ವೀಟ್‌ಗೆ ಪ್ರಿಯಾಂಕ್ ತಿರುಗೇಟು ಕೊಟ್ಟಿದ್ದಾರೆ. ‘ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ. ದಲಿತ … Continue reading ‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸಾಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ’